ರಾಜ್ಯದ ಮಹಿಳೆಯರಿಗೆ ಕಹಿ ಸುದ್ದಿ, ಇನ್ನು ಮುಂದೆ ಬರಲ್ಲ ಇಂಥವರಿಗೆ ಗೃಹಲಕ್ಷ್ಮಿ ಹಣ. ಸಂಪೂರ್ಣ ಮಾಹಿತಿ ಇಲ್ಲಿದೆ. gruhalakshmi
ರಾಜ್ಯಾದ್ಯಂತ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮಾಸಿಕ 2,000 ಹಣ ಪಡೆದುಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

ರೇಷನ್ ಕಾರ್ಡ್ ಅನರ್ಹ ಆಗಿದ್ರೆ ಬರಲ್ಲ gruhalakshmi ಹಣ.
ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರಿಗೆ ಶಾ*ಕಿಂಗ್ ಸುದ್ದಿ ನೀಡಿದ್ದು, ರೇಷನ್ ಕಾರ್ಡ್ ಅನರ್ಹ ಹೊಂದಿರುವಂತಹ ಫಲಾನುಭವಿಗಳಿಗೆ ಇನ್ಮುಂದೆ ಗೃಹಲಕ್ಷ್ಮಿ ಮಾಸಿಕ ಹಣ ಜಮಾ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಆದ್ದರಿಂದ ಮಹಿಳೆಯರು ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸಿದ್ದಲ್ಲಿ ಹೆಸರು ಬದಲಾವಣೆ ಮಾಡಿಸಿದ್ದಲ್ಲಿ, ಮನೆ ಮಾಲೀಕಳು ತೀರಿಕೊಂಡಿದ್ದಲ್ಲಿ ಅಂತವರ ಕಾಡುಗಳನ್ನು ಕೂಡಲೇ ನಿಮ್ಮ ಹತ್ತಿರದ ಗ್ರಾಮ one ಮತ್ತು ಗ್ರಾಮ ಪಂಚಾಯತಿಯಲ್ಲಿ ekyc ಅಪ್ಡೇಟ್ ಮಾಡಿಸಿಕೊಳ್ಳಿ.
ಪಡಿತರ ಚೀಟಿಯ ಯಾವುದೇ ಸಮಸ್ಯೆಗಳಿದ್ದಲ್ಲಿ ತಮ್ಮ ಹತ್ತಿರದ ತಾಲೂಕು ಕಚೇರಿಯ ಆಹಾರ ಮತ್ತು ನಾಗರಿಕ ಇಲಾಖೆಗೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.
ಜನವರಿ 8ರಂದು ಹೆಬ್ಬಾಳಕರ್ ಅವರು 2025 ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳ ಬಾಕಿ ಇರುವ ಗೃಹಲಕ್ಷ್ಮಿ ಹಣವನ್ನು, ನೀಡುವುದಾಗಿ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ E khata ಅಥವಾ ಈ ಸ್ವತ್ತು ಪಡೆಯುವ ವಿಧಾನ.